alex Certify ಜೂನ್ 18ರಂದು ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರಿಗೆ 100ನೇ ಜನ್ಮದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 18ರಂದು ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರಿಗೆ 100ನೇ ಜನ್ಮದಿನ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಜೂನ್ 18 ರ ಶನಿವಾರದಂದು ನೂರನೇ ಜನ್ಮ ದಿನ ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ವಡಾ ನಗರದ ಹತಕೇಶ್ವರ ದೇವಾಲಯದಲ್ಲಿ ನವಚಂಡಿಕಾ ಯಜ್ಞ ಮತ್ತು ಸುಂದರಕಾಂಡ ಪ್ರವಚನ ಏರ್ಪಡಿಸಲಾಗಿದೆ.

ಜೂನ್ 17 ಮತ್ತು 18ರಂದು ಗುಜರಾತ್ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು 18ರಂದು ಗಾಂಧಿನಗರಕ್ಕೆ ತೆರಳಿ ತಮ್ಮ ತಾಯಿ ಹೀರಾ ಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ.

Big News: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ‘ಯಲ್ಲೋ’ ಅಲರ್ಟ್ ಘೋಷಣೆ

ಹೀರಾಬೆನ್ ಅವರು ಗಾಂಧಿನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ತಮ್ಮ ಕಿರಿಯ ಪುತ್ರ ಪಂಕಜ್ ಜೊತೆ ವಾಸಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...