alex Certify ‘ಟಾಮ್ & ಜೆರ್ರಿ’ ಸಿನಿಮಾ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಟಾಮ್ & ಜೆರ್ರಿ’ ಸಿನಿಮಾ ಟ್ರೈಲರ್ ರಿಲೀಸ್

ಈಗಾಗಲೇ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡಿರುವ ನಿಶ್ಚಿತ್ ಹಾಗೂ ಚೈತ್ರಾ ರಾವ್ ಅಭಿನಯದ ‘ಟಾಮ್&ಜೆರ್ರಿ’ ಸಿನಿಮಾ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಈ ಟ್ರೈಲರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀವ್ಸ್ ಪಡೆದುಕೊಳ್ಳುವ ಮೂಲಕ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.

ರಾಘವ್ ವಿನಯ್ ಶಿವಗಂಗೆ ನಿರ್ದೇಶನದ ಈ ಚಿತ್ರವನ್ನು ರಾಜು ಶೆರಿಗಾರ್ ನಿರ್ಮಾಣ ಮಾಡಿದ್ದು. ಮ್ಯಾಥ್ಯೂಸ್ ಮನು ಸಂಗೀತ ಸಂಯೋಜನೆ ನೀಡಿದ್ದಾರೆ. ನವೆಂಬರ್ 12ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...