alex Certify ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ

ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್‌ 12ರ ಮೊದಲನೇ ಪಂದ್ಯ ಆರಂಭವಾಗಿದ್ದು ಅಬುಧಾಬಿಯ ಶೇಖ್ ಸೈಯದ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡ ಮುಖಾಮುಖಿಯಾಗಿವೆ ಆಸ್ಟ್ರೇಲಿಯಾ ತಂಡದ ನಾಯಕ ಆರೊನ್ ಫಿಂಚ್‌ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.

ವಿಜಯಪುರದಲ್ಲಿ ನಡೀತಾ ಮರ್ಯಾದೆಗೇಡು ಹತ್ಯೆ…? ಯುವಕ ನಿಗೂಢ ನಾಪತ್ತೆ, ಯುವತಿ ಮನೆಯವರ ವಿರುದ್ಧ ಕೊಲೆ ಆರೋಪ

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡ ಇದುವರೆಗೂ 18 ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಆಸ್ಟ್ರೇಲಿಯಾ ತಂಡ 11 ಬಾರಿ ಜಯ ಸಾಧಿಸಿದ್ದು ದಕ್ಷಿಣ ಆಫ್ರಿಕಾ ತಂಡ 7 ಪಂದ್ಯಗಳಲ್ಲಿ ಜಯ ಕಂಡಿದೆ ಇನ್ನೂ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ ದಕ್ಷಿಣ ಆಫ್ರಿಕಾ 5ನೇ ಸ್ಥಾನದಲ್ಲಿದ್ದರೆ ಆಸ್ಟ್ರೇಲಿಯಾ ತಂಡ 7ನೇ ಸ್ಥಾನದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...