alex Certify ‘ಟಿವಿಎಸ್ ಮೋಟಾರ್’ ವ್ಯವಸ್ಥಾಪಕ ನಿರ್ದೇಶಕರಾಗಿ ಸುದರ್ಶನ್ ವೇಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಟಿವಿಎಸ್ ಮೋಟಾರ್’ ವ್ಯವಸ್ಥಾಪಕ ನಿರ್ದೇಶಕರಾಗಿ ಸುದರ್ಶನ್ ವೇಣು

ಟಿವಿಎಸ್ ಮೋಟಾರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಅವರನ್ನು ನೇಮಕ ಮಾಡಲಾಗಿದೆ. ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಗುರುವಾರದಿಂದಲೇ ಇದು ಅನ್ವಯವಾಗಲಿದೆ.

ಜಾಗತಿಕ ಮಟ್ಟದಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್ ಕಂಪನಿಯ ಚುಕ್ಕಾಣಿ ಈಗ ಸುದರ್ಶನ್ ವೇಣು ಅವರ ಕೈಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತಿ ಸಾಧಿಸಲಿದೆ ಎಂಬ ಮಾತುಗಳು ವಾಹನ ತಯಾರಿಕಾ ಉದ್ಯಮದಲ್ಲಿ ಕೇಳಿಬರುತ್ತಿದೆ.

ಸುದರ್ಶನ್ ವೇಣು ಅವರು ಈಗಾಗಲೇ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕೆಲಸ ಮಾಡಿದ್ದು ಕಂಪನಿಯ ಅಭಿವೃದ್ಧಿಗೆ ಕೈಜೋಡಿಸಿದ್ದರು. ಇದೀಗ ಕಂಪನಿಯ ಉನ್ನತ ಸ್ಥಾನಕ್ಕೆ ಸುದರ್ಶನ್ ವೇಣು ಏರಿದ್ದಾರೆ.

Newsmaker of 2020: Sudarshan Venu

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...