ಭಾನುವಾರದಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರಾಭವಗೊಂಡ ಬಳಿಕ ವಿರಾಟ್ ಕೊಹ್ಲಿ ಶಾಕಿಂಗ್ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಾನು ಟೆಸ್ಟ್ ಕ್ರಿಕೆಟ್ ನಾಯಕತ್ವ ತ್ಯಜಿಸಿದ ವೇಳೆ ಹಲವರ ಬಳಿ ನನ್ನ ಮೊಬೈಲ್ ನಂಬರ್ ಇದ್ದರೂ ಸಹ ಕರೆ ಮಾಡಿ ಮಾತನಾಡಿದ್ದು ಮಹೇಂದ್ರ ಸಿಂಗ್ ಧೋನಿ ಮಾತ್ರ ಎಂದು ತಿಳಿಸಿದ್ದಾರೆ.