alex Certify ಟೆಸ್ಟ್ ಕ್ರಿಕೆಟ್ ನಾಯಕತ್ವ ತ್ಯಜಿಸಿದ ನಂತರ ನನಗೆ ಕರೆ ಮಾಡಿದ್ದು ಧೋನಿ ಮಾತ್ರ: ಶಾಕಿಂಗ್ ಸತ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಸ್ಟ್ ಕ್ರಿಕೆಟ್ ನಾಯಕತ್ವ ತ್ಯಜಿಸಿದ ನಂತರ ನನಗೆ ಕರೆ ಮಾಡಿದ್ದು ಧೋನಿ ಮಾತ್ರ: ಶಾಕಿಂಗ್ ಸತ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ಭಾನುವಾರದಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರಾಭವಗೊಂಡ ಬಳಿಕ ವಿರಾಟ್ ಕೊಹ್ಲಿ ಶಾಕಿಂಗ್ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಾನು ಟೆಸ್ಟ್ ಕ್ರಿಕೆಟ್ ನಾಯಕತ್ವ ತ್ಯಜಿಸಿದ ವೇಳೆ ಹಲವರ ಬಳಿ ನನ್ನ ಮೊಬೈಲ್ ನಂಬರ್ ಇದ್ದರೂ ಸಹ ಕರೆ ಮಾಡಿ ಮಾತನಾಡಿದ್ದು ಮಹೇಂದ್ರ ಸಿಂಗ್ ಧೋನಿ ಮಾತ್ರ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...