alex Certify ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ; ಬೈಕ್ ಸವಾರನ ಮೇಲೆ ಪಲ್ಟಿಯಾದ ಲಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ; ಬೈಕ್ ಸವಾರನ ಮೇಲೆ ಪಲ್ಟಿಯಾದ ಲಾರಿ

ಬೆಂಗಳೂರು: ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಮೇಲೆ ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಬೈಕ್ ಸವಾರ ಲಾರಿಯ ಕೆಳಗೆ ಸಿಲುಕಿಕೊಂಡಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಜೆಸಿ ರಸ್ತೆ ಕಡೆಯಿಂದ ಮಾರುಕಟ್ಟೆಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರನ ಮೇಲೆ ಬಿದ್ದಿದೆ. ಬೈಕ್ ಸವಾರ ಗಂಗಾಧರ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...