alex Certify ಟ್ರಿಕೆಂಟಾ ರೆಸಾರ್ಟ್ ಮಾಲೀಕ ಸ್ವಾಮಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಿಕೆಂಟಾ ರೆಸಾರ್ಟ್ ಮಾಲೀಕ ಸ್ವಾಮಿ ಅರೆಸ್ಟ್

ಬೆಂಗಳೂರು: ಟ್ರಿಕೆಂಟಾ ರೆಸಾರ್ಟ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಪಾರ್ಟಿ ಆಯೋಜನೆ ಮಾಡಿದ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಒಮಿಕ್ರಾನ್ ಹೆಚ್ಚಳ, ಕೋವಿಡ್ ಆತಂಕ ಹಿನ್ನೆಲೆಯಲ್ಲಿ ಈ ಬಾರಿ ಕೂಡ ಹೊಸ ವರ್ಷಾಚರಣೆ ಸಂಭ್ರಮಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬಹಿರಂಗವಾಗಿ ಪಾರ್ಟಿ ಆಯೋಜನೆಗೆ ಅವಕಾಶವಿರಲಿಲ್ಲ. ಆದಾಗ್ಯೂ ರಾಮನಗರದ ಕನ್ನಮಂಗಲದ ಹೊರವಲಯದಲ್ಲಿರುವ ಟ್ರಿಕೆಂಟಾ ರೆಸಾರ್ಟ್ ನಲ್ಲಿ ತಡರಾತ್ರಿ ವರೆಗೂ ಪಾರ್ಟಿ ಆಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶುರುವಾಗ್ತಿದೆ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ: ಇಲ್ಲಿದೆ ನೋಂದಣಿ ಪ್ರಕ್ರಿಯೆಯ ವಿವರ

ನಿಯಮ ಉಲ್ಲಂಘಿಸಿ ಪಾರ್ಟಿ ಆಯೋಜನೆ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಸ್ವಾಮಿ ಎಂಬುವವರನ್ನು ಎಂ.ಕೆ.ದೊಡ್ದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...