alex Certify ಟ್ರೈಲರ್ ರಿಲೀಸ್ ಮಾಡಲು ಸಜ್ಜಾದ ‘ಆಚಾರ್ಯ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರೈಲರ್ ರಿಲೀಸ್ ಮಾಡಲು ಸಜ್ಜಾದ ‘ಆಚಾರ್ಯ’ ಚಿತ್ರತಂಡ

ಏಪ್ರಿಲ್ 29ರಂದು ತೆರೆಮೇಲೆ ಬರಲಿರುವ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ರಾಮ್ ಚರಣ್ ಅಭಿನಯಿಸಿರುವ ‘ಆಚಾರ್ಯ’ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿದೆ.‌ ಈ ಸಿನಿಮಾ ಟ್ರೈಲರ್ ಬಿಡುಗಡೆ ದಿನಾಂಕವನ್ನು ಇಂದು ಇಂದು ಸಂಜೆ 4:59ಕ್ಕೆ ಘೋಷಣೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾಗಿದ್ದವನು ಆತ್ಮಹತ್ಯೆಗೆ ಶರಣು

ಕೊರಟಾಲ ಶಿವ ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿಗೆ ಜೋಡಿಯಾಗಿ ಕಾಜಲ್ ಅಗರ್ವಾಲ್ ಹಾಗೂ ರಾಮ್ ಚರಣ್ ಜೊತೆ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ. ಕೊನಿಡೆಲಾ ಪ್ರೊಡಕ್ಷನ್ಸ್ ಹಾಗೂ ಕಂಪೆನಿ ಮ್ಯಾಟನಿ ಎಂಟರ್ಟೈನ್ಮೆಂಟ್ಸ್ ಲಾಂಛನದಲ್ಲಿ ನಿರಂಜನ್ ರೆಡ್ಡಿ ಹಾಗೂ ಅನ್ವೇಷ್ ರೆಡ್ಡಿ ನಿರ್ಮಾಣ ಮಾಡಿದ್ದು ಮಣಿ ಶರ್ಮ ಅವರ ಸಂಗೀತ ಸಂಯೋಜನೆಯಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...