alex Certify ‘ಡಿಪ್ಲೋಮಾ’ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಿಪ್ಲೋಮಾ’ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೊನಾ ಕಾರಣಕ್ಕೆ 2021-22 ನೇ ಸಾಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ಯಾರಿಓವರ್ ಪದ್ಧತಿಯನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿದೆ.

ಈ ಮೊದಲು ನಾಲ್ಕು ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಪದ್ಧತಿಯಿದ್ದು, ಇದನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿರುವ ಕಾರಣ ವಿದ್ಯಾರ್ಥಿಗಳು ಎಷ್ಟೇ ವಿಷಯದಲ್ಲಿ ಅನುತ್ತೀರ್ಣರಾಗಿದ್ದರೂ ಸಹ ಮುಂದಿನ ತರಗತಿಗಳಿಗೆ ಪ್ರವೇಶ ಪಡೆದುಕೊಳ್ಳಲಿದ್ದಾರೆ.

ಈ ನಿಯಮ 5 ಮತ್ತು ಅದಕ್ಕಿಂತ ಹೆಚ್ಚಿನ ವಿಷಯಗಳನ್ನು ಬಾಕಿ ಉಳಿಸಿಕೊಂಡಿರುವ ಅರೆಕಾಲಿಕ ಪಾಲಿಟೆಕ್ನಿಕ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರೆಕಾಲಿಕ ವಿದ್ಯಾರ್ಥಿಗಳಿಗೆ ಅನ್ವಯಿಸಲಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...