alex Certify ‘ಡಿಯರ್ ಸತ್ಯ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಿಯರ್ ಸತ್ಯ’ ಚಿತ್ರದ ಟ್ರೈಲರ್ ರಿಲೀಸ್

ಫುಡ್ ಡೆಲಿವರಿ ಹುಡುಗರಿಂದ ಟ್ರೈಲರ್ ರಿಲೀಸ್! ಇವನಿಗೆ ಸಿನಿಮಾ ಮಾಡಿದರೆ ಪೋಸ್ಟರ್ ದುಡ್ಡೂ ಬರಲ್ಲ ಅಂದಿದ್ದರು! | Dear sathya kannada movie Trailer Release by Food Delivery Boys– News18 Kannada

ಶಿವಗಣೇಶ್ ನಿರ್ದೇಶನದ ಸಂತೋಷ್ ಆರ್ಯನ್ ನಟನೆಯ ‘ಡಿಯರ್ ಸತ್ಯ’ ಚಿತ್ರದ ಟ್ರೈಲರ್ ಅನ್ನು ಡೆಲವರಿ ಬಾಯ್ಸ್ ಕೈಯಲ್ಲಿ ಬಿಡುಗಡೆ ಮಾಡಿಸಲಾಗಿದೆ. ಪರ್ಪಲ್ ರಾಕ್ ಎಂಟರ್ಟೈನ್ಮೆಂಟ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿರುವ ಈ ಟ್ರೈಲರ್ ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿದೆ.

ಸಾವಿನಂಚಿನಲ್ಲಿದ್ದ ಶ್ವಾನ ಪವಾಡಸದೃಶವಾಗಿ ಪಾರು

ಈ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ನಟಿಸಿದ್ದು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಹಾಗೂ ಪರ್ಪಲ್ ರಾಕ್ ಎಂಟರ್ಟೈನ್ಮೆಂಟ್ಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ ಟೀಸರ್ ಹಾಗೂ ಟ್ರೈಲರ್ ಮೂಲಕ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...