alex Certify ಡಿಸಿಎಂ ಡಿ.ಕೆ. ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ. ನಾಗರಾಜ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿಎಂ ಡಿ.ಕೆ. ಶಿವಕುಮಾರ್ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ. ನಾಗರಾಜ್ ನೇಮಕ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ.ನಾಗರಾಜ್ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕೆ.ಟಿ.ನಗರಾಜ್ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು. ಪಾಲಿಕೆಯ ತಾಂತ್ರಿಕ ವಿಭಾಗದಲ್ಲಿ ಸಿಇ ಆಗಿದ್ದ ಕೆ.ಟಿ.ನಾಗರಾಜ್ ಅವರನ್ನು ಈಗ ಉಪಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...