alex Certify ಡಿಸೆಂಬರ್ 31ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸೆಂಬರ್ 31ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಬಿಡುಗಡೆ

ಟೈಟಲ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ದೂದ್ ಪೇಡ ದಿಗಂತ್ ನಟನೆಯ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಡಿಸೆಂಬರ್ 31ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಸಾಕಷ್ಟು ಚಿತ್ರಗಳು ರಿಲೀಸ್ ಆಗುತ್ತಿವೆ.

ನಾಗರಾಜ್ ಬೇತೂರು ನಿರ್ದೇಶನದ ಈ ಚಿತ್ರದಲ್ಲಿ ದಿಗಂತ್ ಗೆ ಜೋಡಿಯಾಗಿ ಕಿರುತೆರೆ ನಟಿ ಕವಿತಾ ಗೌಡ ಅಭಿನಯಿಸಿದ್ದಾರೆ. ಟಿ ಆರ್ ಚಂದ್ರಶೇಖರ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ, ಯೋಗರಾಜ್ ಭಟ್ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಪ್ಲಾನ್ ನಲ್ಲಿದ್ದರೆ ಇಲ್ಲಿದೆ ಮಹತ್ವದ ಮಾಹಿತಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...