alex Certify ಡಿ.ಕೆ.ಶಿ. ಬೇಕಾದರೆ ಕ್ರಿಶ್ಚಿಯನ್ ಅಥವಾ ಇಸ್ಲಾಂ ಗೆ ಮತಾಂತರವಾಗಲಿ; ದೇವಸ್ಥಾನಕ್ಕೆ ಸ್ವಾತಂತ್ರ್ಯ ನೀಡುವಲ್ಲಿ ಮುಚ್ಚುಮರೆ ಇಲ್ಲ; ಕಿಡಿ ಕಾರಿದ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ.ಶಿ. ಬೇಕಾದರೆ ಕ್ರಿಶ್ಚಿಯನ್ ಅಥವಾ ಇಸ್ಲಾಂ ಗೆ ಮತಾಂತರವಾಗಲಿ; ದೇವಸ್ಥಾನಕ್ಕೆ ಸ್ವಾತಂತ್ರ್ಯ ನೀಡುವಲ್ಲಿ ಮುಚ್ಚುಮರೆ ಇಲ್ಲ; ಕಿಡಿ ಕಾರಿದ ಈಶ್ವರಪ್ಪ

ಶಿವಮೊಗ್ಗ: ದೇವಾಲಯಗಳನ್ನು ಸ್ವತಂತ್ರಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಈಶ್ವರಪ್ಪ, ಡಿಕೆಶಿ ಬೇಕಾದರೆ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರವಾಗಲಿ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ದೇವಾಲಯಗಳನ್ನು ಮುಕ್ತಗೊಳಿಸುವುದಾಗಿ ಸಿಎಂ ಘೋಷಿಸುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅಸಮಾಧಾನಕ್ಕೆ ಕಾರಣ ಗೊತ್ತಿಲ್ಲ. ನಾವು ಆರ್.ಎಸ್.ಎಸ್.ಹಿಂಬಾಲಕರು, ನಮ್ಮದು ಬಹಿರಂಗ ಅಜೆಂಡಾ, ದೇವಸ್ಥಾನಕ್ಕೆ ಸ್ವಾತಂತ್ರ್ಯ ನೀಡುವ ವಿಚಾರದಲ್ಲಿ ಮುಚ್ಚುಮರೆ ಇಲ್ಲ ಎಂದು ಹೇಳಿದರು.

ಗಣಿಗಾರಿಕೆ ಪ್ರದೇಶದಲ್ಲಿ ದುರಂತ; 10 ಜನರ ಸಾವು

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿದ್ದ ದೇವಸ್ಥಾನಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವ ನಮ್ಮ ನಿರ್ಧಾರಕ್ಕೆ ಕಾಂಗ್ರೆಸ್ ನವರಿಗೆ ಯಾಕೆ ಹೊಟ್ಟೆ ಉರಿ? ಡಿ.ಕೆ. ಶಿವಕುಮಾರ್ ಬೇಕಾದರೆ ಜಿಲ್ಲಾಧಿಕಾರಿಗೆ ಅರ್ಜಿ ಹಾಕಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರವಾಗಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...