alex Certify ಡಿ.26 ರಿಂದ ಸಾಗರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.26 ರಿಂದ ಸಾಗರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವ

ಡಿಸೆಂಬರ್ 26 ಮತ್ತು 27 ರಂದು ಶಿವಮೊಗ್ಗ ಜಿಲ್ಲೆ ಸಾಗರದ ಭೀಮನ ಕೋಣೆ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಲಿದೆ.

ಡಿಸೆಂಬರ್ 26ರಂದು ಸಂಜೆ ಆರು ಗಂಟೆಗೆ ಸಾಗರದ ಪ್ರಮುಖ ಬೀದಿಗಳಲ್ಲಿ ಮಾಲಾಧಾರಿಗಳ ಮೆರವಣಿಗೆ ನಡೆಯಲಿದ್ದು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇದಕ್ಕೆ ಚಾಲನೆ ನೀಡಲಿದ್ದಾರೆ.

ಡಿಸೆಂಬರ್ 27ರಂದು ಮಧ್ಯಾಹ್ನ 12:30 ಕ್ಕೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಇದರಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...