alex Certify ಡೀಸೆಲ್ ಕಳ್ಳರ ಮೇಲೆ ಪೊಲೀಸರಿಂದ ಗುಂಡಿನ ದಾಳಿ; ಮೂವರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡೀಸೆಲ್ ಕಳ್ಳರ ಮೇಲೆ ಪೊಲೀಸರಿಂದ ಗುಂಡಿನ ದಾಳಿ; ಮೂವರ ಬಂಧನ

ಬೆಂಗಳೂರು: ರಸ್ತೆಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಆನೇಕಲ್ ನ ಜಿಗಣಿ ಬಳಿ ನಡೆದಿದೆ.

ಜಿಗಣಿ ಡಿ ಎಲ್ ಎಫ್ ಬಳಿ ಕಳ್ಳರ ಗ್ಯಾಂಗ್ ನ್ನು ಹಿಡಿಯಲು ಮುಂದಾದ ಪೊಲೀಸರ ಮೇಲೆಯೇ ಕಳ್ಳರು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಶ್ರೀನಿವಾಸ್ ಅಲಿಯಾಸ್ ರಾಜು ಎಂಬಾತನ ಕಾಲಿಗೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ.

ಮಕ್ಕಳೊಂದಿಗೆ ಬೀದಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ್ರು ನಟ ಅನುಪಮ್ ಖೇರ್..!

ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಶ್ರೀನಿವಾಸ್ ಅಲಿಯಾಸ್ ರಾಜು ಹಾಗೂ ಮಲ್ಲನಗೌಡ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...