alex Certify ಡೀಸೆಲ್ ಟ್ಯಾಂಕ್ ಸ್ಫೋಟ; ರಸ್ತೆಯಲ್ಲೇ ಹೊತ್ತಿ ಉರಿದ ಲಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡೀಸೆಲ್ ಟ್ಯಾಂಕ್ ಸ್ಫೋಟ; ರಸ್ತೆಯಲ್ಲೇ ಹೊತ್ತಿ ಉರಿದ ಲಾರಿಗಳು

Fire at warehouse of DAE in Lalmonirhat | 2021-01-05

ಬೆಂಗಳೂರು: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಎರಡು ಲಾರಿಗಳು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ.

ಬೈಕ್, ಟಿವಿ, ಫ್ರಿಜ್ ಹೊಂದಿದ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ರದ್ದು ಮಾಡಲ್ಲವೆಂದು ಸ್ಪಷ್ಟನೆ

ತುಮಕೂರು ಜಿಲ್ಲೆ ಊರುಕೆರೆ ಬಳಿ ಈ ಅವಘಡ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ.

ಲಾರಿ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...