alex Certify ಡ್ರಗ್ಸ್ ಪ್ರಕರಣ: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ 5 ವಿದ್ಯಾರ್ಥಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಪ್ರಕರಣ: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ 5 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೆ ಡ್ರಗ್ಸ್ ಜಾಲ ಸಕ್ರಿಯವಾಗಿದ್ದು, ಶಾಲಾ-ಕಾಲೇಜುಗಳು ಆರಂಭಗೊಂಡ ಬೆನ್ನಲ್ಲೇ ಮಾದಕ ವಸ್ತುಗಳ ಮಾರಾಟ ಪ್ರಕರಣಗಳು ಕೂಡ ಮತ್ತೆ ಬಯಲಿಗೆ ಬರುತ್ತಿದೆ.

ಡ್ರಗ್ಸ್ ಸೇವನೆಯಲ್ಲಿ ತೊಡಗಿದ್ದ ಮಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು 20 ವರ್ಷದ ರುತಿನ್ ಕಣ್ಣೂರು, 20 ವರ್ಷದ ಅಕ್ಷಯ್ ಕೋಝಿಕ್ಕೋಡ್, 19 ವರ್ಷದ ಅಕ್ಷಯ್, ಮಾರ್ಟಿನ್ ಶಾಜಿ, 22 ವರ್ಷದ ಹರಿಕೃಷ್ಣನ್ ಕೆ.ಆರ್. ಎಂದು ಗುರುತಿಸಲಾಗಿದೆ.

ಸೈಕಲ್ ರೈಡ್ ಅಂದ್ರೆ ಅಪ್ಪುಗೆ ತುಂಬಾ ಇಷ್ಟ; ನನ್ನ ಹುಟ್ಟುಹಬ್ಬಕ್ಕೂ ಸೈಕಲ್ ಗಿಫ್ಟ್ ಕೊಟ್ಟಿದ್ದ; ಮತ್ತೆ ಭಾವುಕರಾದ ಶಿವಣ್ಣ

ಕೇರಳ ಮೂಲದ ಗ್ಯಾಂಗ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್ ಪೂರೈಕೆ ಮಾಡುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...