alex Certify ತಂದೆ ಗೆಲುವಿಗಾಗಿ ಪ್ರಾರ್ಥಿಸಿದ ಜೀವಾ ಧೋನಿ: ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸಿದೆ ಮುದ್ದಾದ ಫೋಟೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆ ಗೆಲುವಿಗಾಗಿ ಪ್ರಾರ್ಥಿಸಿದ ಜೀವಾ ಧೋನಿ: ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸಿದೆ ಮುದ್ದಾದ ಫೋಟೋ

ಮಹೇಂದ್ರ ಸಿಂಗ್​ ಧೋನಿ ಪುತ್ರಿ ಝೀವಾ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಗೆಲುವಿಗಾಗಿ ಪ್ರಾರ್ಥಿಸುತ್ತಿರುವ ಮುದ್ದಾದ ಫೋಟೋವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಿಮ್ಮ ಪ್ರತಿಯೊಂದು ಚಲನೆ ಟ್ರಾಕ್ ಮಾಡುತ್ತೆ ಗೂಗಲ್: ಇದನ್ನು ತಡೆಗಟ್ಟಲು ಇಲ್ಲಿದೆ ಟಿಪ್ಸ್

ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ತಾಯಿ ಸಾಕ್ಷಿ ಮಡಿಲ ಮೇಲೆ ಕುಳಿತಿದ್ದ ಝೀವಾ ಕಣ್ಣು ಮುಚ್ಚಿಕೊಂಡು ನಮಸ್ಕಾರ ಮಾಡುತ್ತಾ ಪ್ರಾರ್ಥಿಸುತ್ತಿರುವ ಫೋಟೋ ಇದಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್​ಗೆ ಗೆಲುವಿಗಾಗಿ 3 ಓವರ್​ನಲ್ಲಿ 28 ರನ್​ಗಳನ್ನು ಸಂಪಾದಿಸಬೇಕಿತ್ತು. ಚೆನ್ನೈ ಸೂಪರ್​ ಕಿಂಗ್ಸ್​ ತಂಡವು ಡೆಲ್ಲಿ ಕ್ಯಾಪಿಟಲ್ಸ್​ಗೆ 137 ರನ್​ಗಳ ಸಣ್ಣ ಟಾರ್ಗೆಟ್​ ನೀಡಿತ್ತು. ಪಂದ್ಯದ ಗೆಲುವು ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪರವಾಗಿದ್ದರೂ ಸಹ ಈ ಮುದ್ದಾದ ಫೋಟೋ ಕಂಡು ನೆಟ್ಟಿಗರು ಫಿದಾ ಆಗಿದ್ದಾರೆ.

— Rolly🕊️ (@rolly18x_) October 4, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...