
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಮಿಲ್ಕಿ ಬ್ಯೂಟಿ ತಮನ್ನಾ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮನ್ನಾ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
ಟಿ-20 ವಿಶ್ವಕಪ್: ಹೊಸ ಜರ್ಸಿಯಲ್ಲಿ ಟೀಂ ಇಂಡಿಯಾ ಆಟಗಾರರು
ಸಿನಿಮಾ ವಿಚಾರಕ್ಕೆ ಬಂದರೆ ತಮನ್ನಾ ಭಾಟಿಯಾ ಅಭಿನಯಿಸಿದ್ದ ‘ಸೀಟಿಮಾರ್’ ಸಿನಿಮಾ ಈಗಾಗಲೇ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಗಳಿಕೆಯನ್ನು ಮಾಡಿದೆ. ಇನ್ನು ಹಿಂದಿಯಲ್ಲಿ ಬೋಲೆ ಚೂಡಿಯನ್ ಸಿನಿಮಾದಲ್ಲೂ ಅಭಿನಯಿಸಿದ್ದಾರೆ. ಈಗಾಗಲೇ ಇದರ ಶೂಟಿಂಗ್ ಕಂಪ್ಲೀಟ್ ಆಗಿದೆ.

https://www.instagram.com/p/CU733taheIs/?utm_source=ig_web_copy_link
