alex Certify ತಮನ್ನಾ ಭಾಟಿಯ ಲೇಟೆಸ್ಟ್ ಫೋಟೋ ಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮನ್ನಾ ಭಾಟಿಯ ಲೇಟೆಸ್ಟ್ ಫೋಟೋ ಶೂಟ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮಿಲ್ಕಿ ಬ್ಯೂಟಿ ತಮನ್ನಾ ಫೋಟೋ ಶೂಟ್ ಗೂ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 14 ಮಿಲಿಯನ್ ಗೂ ಅಧಿಕ ಅನುಯಾಯಿಗಳನ್ನು ಹೊಂದಿರುವ ತಮನ್ನಾ ಭಾಟಿಯಾ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಶ್ರೀಕೃಷ್ಣ ಜನ್ಮಾಷ್ಟಮಿಯಂದು ಹೊಸ ಪೋಸ್ಟರ್ ಹಂಚಿಕೊಂಡ ‘ರಾಧೆಶ್ಯಾಮ್’ ಚಿತ್ರತಂಡ

ತಮನ್ನಾ ಭಾಟಿಯಾ ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದು ಲಕ್ಷಗಟ್ಟಲೆ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ತಮನ್ನಾ ಭಾಟಿಯಾ ಇತ್ತೀಚೆಗೆ ತೆಲುಗಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದು ಗೋಪಿಚಂದ್ ಜೊತೆ ನಟಿಸಿರುವ ‘ಸೀಟಿ ಮಾರ್’ ಚಿತ್ರ ಸೆಪ್ಟೆಂಬರ್ 10ರಂದು ತೆರೆಮೇಲೆ ಅಪ್ಪಳಿಸಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...