alex Certify ತಮಿಳುನಾಡಿಗೆ ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡಿಗೆ ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಶುರು

ಕೊರೊನಾ ಕಾರಣಕ್ಕಾಗಿ ನೆರೆರಾಜ್ಯ ತಮಿಳುನಾಡಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರವನ್ನು ಏಪ್ರಿಲ್ 27 ರಿಂದ ಸ್ಥಗಿತಗೊಳಿಸಲಾಗಿದ್ದು, ಇದೀಗ ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬಸ್ ಸಂಚಾರ ಆರಂಭವಾಗುತ್ತಿದೆ.

ಇಂದಿನಿಂದ ಬಸ್ ಸಂಚಾರ ಆರಂಭವಾಗಿದ್ದು, 250 ಬಸ್ಸುಗಳು ಇದಕ್ಕಾಗಿ ಸಜ್ಜಾಗಿವೆ. ತಮಿಳುನಾಡಿನ ಹೊಸೂರು, ವೆಲ್ಲೂರು, ತಿರುವಣ್ಣಾಮಲೈ, ವಿಲ್ಲುಪುರಂ, ಕೊಯಮುತ್ತೂರು, ತಿರುಚಿ, ಮಧುರೈ, ಕುಂಭಕೋಣಂ, ಕಾಂಚಿಪುರಂ, ಊಟಿ ಮೊದಲಾದ ನಗರಗಳಿಗೆ ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸಲಿವೆ.

ಧರ್ಮದೇಟಿನಿಂದ ಪಾರಾಗಲು ಚಿನ್ನದ ಸರ ನುಂಗಿದ ಕಳ್ಳ….!

ಪ್ರಯಾಣಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...