alex Certify ತಮ್ಮ ಮುಂದಿನ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡ ಶುಭ ಪೂಂಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಮುಂದಿನ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡ ಶುಭ ಪೂಂಜಾ

ಕ್ರೈಂ ಥ್ರಿಲ್ಲರ್ ಡ್ರಾಮಾ ಆಧಾರಿತ ‘ಅಂಬುಜ’ ಎಂಬ ಶೀರ್ಷಿಕೆಯ ಹೊಸ ಚಿತ್ರದ  ಫಸ್ಟ್ ಲುಕ್  ಪೋಸ್ಟರ್ ಒಂದನ್ನು ಶುಭ ಪೂಂಜಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಶ್ರೀನಿ ಹನುಮಂತ ರಾವ್ ನಿರ್ದೇಶನದ ಈ ಸಿನಿಮಾವನ್ನು Aps ಸ್ಟುಡಿಯೋಸ್ ಬ್ಯಾನರ್ ನಡಿ ಕಾಶಿನಾಥ್ ಮಡಿವಾಳರ್ ನಿರ್ಮಾಣ ಮಾಡಿದ್ದಾರೆ

ನೈಜ ಘಟನೆಯಾಧಾರಿತ ಈ ಚಿತ್ರದಲ್ಲಿ ಶುಭ ಪೂಂಜಾ ಸೇರಿದಂತೆ ದೀಪಕ್ ಸುಬ್ರಹ್ಮಣ್ಯ, ರಜನಿ ಗೌಡ, ಜಗದೀಶ್, ನಿಶಾ ಹೆಗಡೆ, ಶರಣಯ್ಯ, ಬೇಬಿ ಆಕಾಂಕ್ಷ, ಪದ್ಮಜಾ ರಾವ್, ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ ಅಭಿನಯಿಸಿದ್ದಾರೆ. ಶೀಘ್ರದಲ್ಲೇ ಸಿನಿಮಾ ಶೂಟಿಂಗ್ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...