alex Certify ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ತಾನ್ಯಾ ಹೋಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ತಾನ್ಯಾ ಹೋಪ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ತಾನ್ಯಾ ಹೋಪ್ ಇತ್ತೀಚೆಗೆ ಹಾಟ್ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ತಾನ್ಯಾ ಹೋಪ್ ಹಂಚಿಕೊಂಡಿರುವ ಹಾಟ್ ಆಯಂಡ್ ಬೋಲ್ಡ್ ಪೋಸ್ಟ್ ಗಳು ಯುವಕರ ನಿದ್ದೆ ಕೆಡಿಸಿವೆ. ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ. ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಇಂದು ಸಂಚಾರಿ ವಿಜಯ್ ಜನ್ಮದಿನ

ಸಿನಿಮಾ ವಿಚಾರಕ್ಕೆ ಬಂದರೆ ತಾನ್ಯಾ ಹೋಪ್ ಇತ್ತೀಚೆಗೆ ‘ಹೋಮ್ ಮಿನಿಸ್ಟರ್’ ಚಿತ್ರದಲ್ಲಿ ನಟಿಸಿದ್ದು ‘ಬೆಲ್ ಬಾಟಮ್ 2’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲೂ ತಾನ್ಯಾ ಹೋಪ್ ಫುಲ್ ಬ್ಯುಸಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...