alex Certify ಇಲ್ಲಿದೆ ತಲೆ ಹೊಟ್ಟಿನ ಸಮಸ್ಯೆಗೆ ಶಾಶ್ವತ ಪರಿಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ತಲೆ ಹೊಟ್ಟಿನ ಸಮಸ್ಯೆಗೆ ಶಾಶ್ವತ ಪರಿಹಾರ

ತಲೆ ಹೊಟ್ಟಿನ ಸಮಸ್ಯೆಗೆ ರೋಸಿ ಹೋಗಿದ್ದೀರಾ? ಶಾಶ್ವತವಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಉಪಾಯ.

ಅರ್ಧ ಬಟ್ಟಲು ಮೊಸರಿಗೆ ಒಂದು ಚಮಚ ಲೋಳೆ ರಸ ಹಾಕಿ. ಅರ್ಧ ಹೋಳು ನಿಂಬೆ ರಸ, ಚಿಟಿಕೆ ಅರಿಶಿಣ ಹಾಕಿ. 2 ಚಿಕ್ಕ ಕರ್ಪೂರ, ಎರಡು ವಿಟಮಿನ್ ಇ ಕ್ಯಾಪ್ಸೂಲ್ ಕತ್ತರಿಸಿ. ಅದರಲ್ಲಿ ಎರಡು ಟೀ ಸ್ಪೂನ್ ಹರಳೆಣ್ಣೆ ಹಾಕಿ.

ಇದನ್ನು ಕೂದಲಿನ ಬುಡಕ್ಕೆ ಚೆನ್ನಾಗಿ ಹಚ್ಚಿ. ಅರ್ಧ ಗಂಟೆ ಬಿಟ್ಟು ಉಗುರು ಬೆಚ್ಚೆಗಿನ ನೀರಿನಲ್ಲಿ ಸ್ನಾನ ಮಾಡಿ. ಸೀಗೆಕಾಯಿ ಪುಡಿ ಹಾಕಿ ಸ್ನಾನ ಮಾಡಿದರೆ ಒಳ್ಳೆಯದು. ಇಲ್ಲವಾದರೆ 100% ಸ್ವಾಭಾವಿಕ ಶಾಂಪೂ ಬಳಸಿ. ಇದರಿಂದ ಎರಡು ವಾರದಲ್ಲೇ ಉತ್ತಮ ಫಲಿತಾಂಶ ಸಿಗುತ್ತದೆ. ತುಂಬಾ ತಲೆಹೊಟ್ಟು ಇದ್ದರೆ ವಾರಕ್ಕೆ ಮೂರರಿಂದ ನಾಲ್ಕು ಬಾರಿ ಮಾಡಿ. ಇದರಿಂದ ಯಾವುದೇ ರೀತಿಯ ಸೈಡ್ ಎಫೆಕ್ಟ್ಸ್ ಇಲ್ಲ. ಹಾಗಿದ್ದರೆ ತಡ ಏಕೆ ಇಂದೇ ಪ್ರಯತ್ನಿಸಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...