alex Certify ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನವೆಂಬರ್ 8ರ ಮಂಗಳವಾರದಂದು ತಿಮ್ಮಪ್ಪನ ದರ್ಶನವನ್ನು ರದ್ದುಗೊಳಿಸಲಾಗಿದೆ.

ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನವೆಂಬರ್ 8ರ ಮಂಗಳವಾರದಂದು ತಿಮ್ಮಪ್ಪನ ಸನ್ನಿಧಿಯಲ್ಲಿ ಎಲ್ಲಾ ರೀತಿಯ ದರ್ಶನ ಹಾಗೂ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ.

ಗ್ರಹಣದ ದಿನ ಬೆಳಗ್ಗೆ 8:30 ರಿಂದ ರಾತ್ರಿ 7:30ರ ವರೆಗೆ ದರ್ಶನ ರದ್ದುಗೊಂಡಿದ್ದು, ಚಂದ್ರ ಗ್ರಹಣ ಮಂಗಳವಾರ ಮಧ್ಯಾಹ್ನ 2:39ಕ್ಕೆ ಆರಂಭವಾಗಿ ಸಂಜೆ 6:29ಕ್ಕೆ ಅಂತ್ಯವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...