alex Certify ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಬರೋಬ್ಬರಿ 10 ಕೋಟಿ ರೂ. ದೇಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಬರೋಬ್ಬರಿ 10 ಕೋಟಿ ರೂ. ದೇಣಿಗೆ

ತಿರುಪತಿ ವೆಂಕಟೇಶ್ವರ ವಿಶ್ವದ ಅತಿ ಸಿರಿವಂತ ದೇವರು. ಈ ದೇಗುಲಕ್ಕೆ ಭಕ್ತರು ಕಾಣಿಕೆ ರೂಪದಲ್ಲಿ ಹಣ ಮಾತ್ರವಲ್ಲದೆ ವಜ್ರಾಭರಣ ಸಹ ಸಲ್ಲಿಸುತ್ತಾರೆ.

ದೇಶ – ವಿದೇಶಗಳಿಂದ ಇಲ್ಲಿಗೆ ಆಗಮಿಸುವ ಭಕ್ತರು ತಮ್ಮ ಶಕ್ತಾನುಸಾರ ದೇಣಿಗೆ ಸಲ್ಲಿಸುತ್ತಾರೆ. ಹೀಗಾಗಿ ತಿರುಪತಿ ವೆಂಕಟೇಶ್ವರ ವಿಶ್ವದ ಅತಿ ಸಿರಿವಂತ ದೇವರಾಗಿದ್ದಾರೆ.

ಇದೀಗ ತಮಿಳುನಾಡಿನ ಕುಟುಂಬವೊಂದು ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಬರೋಬ್ಬರಿ 10 ಕೋಟಿ ರೂಪಾಯಿಗಳ ದೇಣಿಗೆ ನೀಡಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...