alex Certify ʼತೂಕʼ ಹೆಚ್ಚಿಸಿಕೊಳ್ಳಲು ಬಯಸುವವರು ಈ ಹಣ್ಣು ಸೇವಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼತೂಕʼ ಹೆಚ್ಚಿಸಿಕೊಳ್ಳಲು ಬಯಸುವವರು ಈ ಹಣ್ಣು ಸೇವಿಸಿ

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಏಕೆಂದರೆ ಹಣ್ಣುಗಳು ಹಲವು ಬಗೆಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಅಲ್ಲದೇ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ತೂಕವನ್ನು ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ಈ ಹಣ್ಣುಗಳನ್ನು ಸೇವಿಸಿ.

ಅನಾನಸ್ : ಇದರಲ್ಲಿ ಸಾಕಷ್ಟು ಕ್ಯಾಲೋರಿಗಳು ಕಂಡುಬರುತ್ತದೆ. ಇದನ್ನು ನಿಯಮಿತವಾಗಿ ಸೇವಿಸಿದರೆ ತೂಕವನ್ನು ಹೆಚ್ಚಿಸಿಕೊಳ್ಳಬಹುದು.

ಬಾಳೆಹಣ್ಣು : ಬಾಳೆಹಣ್ಣಿನಲ್ಲಿ ಕಾರ್ಬೋಹೈಡ್ರೇಟ್ ಹೆಚ್ಚಾಗಿದೆ. ಇದನ್ನು ಹಾಲಿನ ಜೊತೆ ಸೇವಿಸಿದರೆ ಹೆಚ್ಚಿನ ಕ್ಯಾಲೋರಿ ಸಿಗುವುದರಿಂದ ತೂಕ ಹೆಚ್ಚಾಗುತ್ತದೆ.

ಪೀಚ್ ಹಣ್ಣಿನಲ್ಲಿಯೂ ಕೂಡ ಕ್ಯಾಲೋರಿ ಅಧಿಕವಾಗಿರುವುದರಿಂದ ಇದನ್ನು ಪ್ರತಿದಿನ ಸೇವಿಸಿದರೆ ತೂಕ ಹೆಚ್ಚಾಗುತ್ತದೆ.

ದ್ರಾಕ್ಷಿ : ಇದರಲ್ಲಿ ಕಾರ್ಬೋಹೈಡ್ರೇಟ್ ಗಳು ಹೆಚ್ಚಾಗಿರುವ ಕಾರಣ ಇದನ್ನು ಸೇವಿಸಿದರೆ ತೂಕ ಹೆಚ್ಚಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...