alex Certify ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ

The Kashmir Files Review: Vivek Agnihotri film reveals another face of Kashmir History | The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು| TV9 Kannada

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಅನುಪಮ್ ಖೇರ್, ಪಲ್ಲವಿ ಜೋಶಿ ಮೊದಲಾದವರ ಅಭಿನಯವಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರ ಭರ್ಜರಿ ಯಶಸ್ಸು ಸಾಧಿಸಿತ್ತು.

ಕಣಿವೆ ರಾಜ್ಯ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆಯ ಕುರಿತು ಹೇಳುವ ಕಥಾ ಹಂದರವನ್ನು ಈ ಚಿತ್ರ ಹೊಂದಿದ್ದು, ಬಹುತೇಕ ರಾಜ್ಯಗಳು ಈ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದವು.

ಇದೀಗ ‘ದಿ ಕಾಶ್ಮೀರ್ ಪೈಲ್ಸ್’ ಚಿತ್ರವನ್ನು ಗುರುವಾರದಿಂದ ಮರು ಬಿಡುಗಡೆ ಮಾಡಲಾಗುತ್ತಿದೆ. ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರೇ ಇದನ್ನು ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...