alex Certify ದೀಪಾವಳಿ ಪ್ರಯುಕ್ತ ಮುಜರಾಯಿ ದೇವಾಲಯಗಳಲ್ಲಿಂದು ‘ಗೋಪೂಜೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿ ಪ್ರಯುಕ್ತ ಮುಜರಾಯಿ ದೇವಾಲಯಗಳಲ್ಲಿಂದು ‘ಗೋಪೂಜೆ’

ದೀಪಾವಳಿ ಪ್ರಯುಕ್ತ ಅಕ್ಟೋಬರ್ 26ರ ಇಂದು ರಾಜ್ಯ ಸರ್ಕಾರದ ವತಿಯಿಂದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋ ಪೂಜೆ ಹಮ್ಮಿಕೊಳ್ಳಲಾಗಿದೆ.

ಸಂಜೆ 5:30 ರಿಂದ 6:30ವರೆಗೆ ಸಲ್ಲುವ ಗೋಧೂಳಿ ಲಗ್ನದಲ್ಲಿ ಗೋ ಪೂಜೆಯನ್ನು ನೆರವೇರಿಸಲಾಗುತ್ತಿದ್ದು, ಈಗಾಗಲೇ ಈ ಕುರಿತಂತೆ ಸೂಚನೆ ಹೊರಡಿಸಲಾಗಿದೆ.

ಮುಜರಾಯಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆಯವರು, ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ನಡೆಸಲಾಗುತ್ತದೆ ಎಂದು ಈ ಹಿಂದೆ ತಿಳಿಸಿದ್ದು, ಅದರಂತೆ ಪೂಜೆಯನ್ನು ಆಯೋಜನೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...