ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ದೀಪಿಕಾ ದಾಸ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೇ ಫೋಸ್ ನೀಡಿದ್ದಾರೆ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ನಾಗಿಣಿ’ ಧಾರಾವಾಹಿಯಿಂದ ಸಾಕಷ್ಟು ಜನಪ್ರಿಯತೆ ಪಡೆದಿದ್ದ ನಟಿ ದೀಪಿಕಾ ದಾಸ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ ಇನ್ಸ್ಟಾಗ್ರಾಮ್ ನಲ್ಲಿ 10 ಲಕ್ಷಕ್ಕೂ ಅಧಿಕ ಅನುಯಾಯಿಗಳನ್ನು ಹೊಂದಿದ್ದು ತಮ್ಮ ದೈನಂದಿನ ಜೀವನ ಕುರಿತು ಪ್ರತಿಯೊಂದು ವಿಚಾರವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ.
https://www.instagram.com/p/CS3KYZ5lu5r/?utm_source=ig_web_copy_link
https://www.instagram.com/p/CSnuXgJFjwG/?utm_source=ig_web_copy_link
https://www.instagram.com/p/CSTJdEWlgCB/?utm_source=ig_web_copy_link
https://www.instagram.com/p/CS3EODplLAp/?utm_source=ig_web_copy_link