alex Certify ದೆಹಲಿ ಸಿಎಂ ನಿವಾಸದ ಮೇಲೆ ದಾಳಿ: ಸ್ಫೋಟಕ ಮಾಹಿತಿ ನೀಡಿದ ಡಿಸಿಎಂ ಸಿಸೋಡಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಸಿಎಂ ನಿವಾಸದ ಮೇಲೆ ದಾಳಿ: ಸ್ಫೋಟಕ ಮಾಹಿತಿ ನೀಡಿದ ಡಿಸಿಎಂ ಸಿಸೋಡಿಯಾ

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​​ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿದೆ ಎಂದು ದೆಹಲಿ ಡಿಸಿಎಂ ಮನೀಷ್​ ಸಿಸೋಡಿಯಾ ಆರೋಪಿಸಿದ್ದಾರೆ.

ಟ್ವಿಟರ್​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಿಸೋಡಿಯಾ ದೆಹಲಿ ಸಿಎಂ ನಿವಾಸದಲ್ಲಿ ಸಿಸಿ ಕ್ಯಾಮರಾಗಳು ಹಾಗೂ ಭದ್ರತಾ ತಡೆಗೋಡೆಗಳನ್ನು ಸಹ ಮುರಿದಿದ್ದಾರೆ ಎಂದು ಬರೆದಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...