alex Certify ದೇವಸ್ಥಾನದ ಹುಂಡಿಗೆ ಕನ್ನ; ಇಬ್ಬರು ಆರೋಪಿಗಳು ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಸ್ಥಾನದ ಹುಂಡಿಗೆ ಕನ್ನ; ಇಬ್ಬರು ಆರೋಪಿಗಳು ಅಂದರ್

ದೇವಸ್ಥಾನದ ಹುಂಡಿಯನ್ನು ಕದ್ದ ಆರೋಪದ ಅಡಿಯಲ್ಲಿ ಇಬ್ಬರನ್ನು ಪೆರರ್ಕಡ ಪೊಲೀಸರು ಬಂಧಿಸಿದ್ದಾರೆ. ಅಂಬ್ಲಮುಕ್ಕು ಬಳಿಯ ದೇವಸ್ಥಾನದ ಹುಂಡಿಯಲ್ಲಿ ಇವರು ಹಣವನ್ನು ಕದಿಯಲೆತ್ನಿಸಿದ್ದರು ಎನ್ನಲಾಗಿದೆ.‌

ಫೆಬ್ರವರಿ 24 ರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳು ಪೇರೂರು ಶ್ರೀಕೃಷ್ಣ ಸ್ವಾಮಿ ದೇವಸ್ಥಾನದ ಹೊರಗೆ ಇರಿಸಲಾಗಿದ್ದ ಹುಂಡಿಯನ್ನು ಒಡೆದು ಅದರೊಳಗಿದ್ದ ಹಣವನ್ನು ಕದ್ದೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹುಂಡಿ ಕಳ್ಳತನದ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಅಲರ್ಟ್​ ಆದ ಪೆರರ್ಕಡ ಠಾಣಾ ಪೊಲೀಸರು ಆರೋಪಿಗಳನ್ನು ಪತ್ತಿ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಿರಣ್​(24) ಹಾಗೂ ಜಿಶ್ನು(20) ಎಂದು ಗುರುತಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...