alex Certify ದೇಹದಲ್ಲಿ ಹಾರ್ಮೋನ್ ಸಮತೋಲನಕ್ಕಾಗಿ ಈ ‌ʼಆಹಾರʼ ಸೇವಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಹದಲ್ಲಿ ಹಾರ್ಮೋನ್ ಸಮತೋಲನಕ್ಕಾಗಿ ಈ ‌ʼಆಹಾರʼ ಸೇವಿಸಿ

ದೇಹದ ಕಾರ್ಯಗಳು ಸರಾಗವಾಗಿ ನಡೆಯಲು ಹಾರ್ಮೋನುಗಳು ಪ್ರಮುಖ ಪಾತ್ರ ವಹಿಸುತ್ತವೆ. ಹಾರ್ಮೋನ್ ಅಸಮತೋಲನದಿಂದ ಹಲವು ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ದೇಹದ ಹಾರ್ಮೋನುಗಳು ಸಮತೋಲವಾಗಿರಿಸಿಕೊಳ್ಳಬೇಕು. ಅದಕ್ಕಾಗಿ ಈ ಆಹಾರಗಳನ್ನು ಸೇವಿಸಿ.

*ಪ್ರತಿದಿನ ಮೊಟ್ಟೆಯನ್ನು ಸೇವಿಸಿ. ಇದು ಹೆಚ್ಚಿನ ಪ್ರೋಟೀನ್ ಗಳನ್ನು ಹೊಂದಿರುತ್ತದೆ. ಇದು ಹಾರ್ಮೋನ್ ಗಳು ಸಮತೋಲದಲ್ಲಿರುವಂತೆ ಸಹಕರಿಸುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುತ್ತದೆ.

*ಹಾರ್ಮೋನ್ ಗಳು ಸಮತೋಲದಲ್ಲಿಡಲು ಕೊಬ್ಬಗಳು ಸಹಕಾರಿಯಾಗಿದೆ. ಹಾಗಾಗಿ ಕೊಬ್ಬಗಳು ಹೆಚ್ಚಾಗಿರುವ ಆವಕಾಡೊ ಮತ್ತು ತೆಂಗಿನೆಣ್ಣೆ, ಆಲಿವ್ ಆಯಿಲ್, ತುಪ್ಪ, ಬೀಜಗಳನ್ನು ಸೇವಿಸಿ.

*ತುಳಸಿಯನ್ನು ಅನಾದಿಕಾಲದಿಂದಲೂ ಔಷಧವಾಗಿ ಬಳಸುತ್ತಾರೆ. ಇದು ಆತಂಕ, ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ಕಾರ್ಟಿಸೋಲ್ ಹಾರ್ಮೋನ್ ಮಟ್ಟವನ್ನು ಸಮತೋಲನದಲ್ಲಿರಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...