alex Certify ದೇಹದ ಮೇಲಾದ ಹುಣ್ಣುಗಳು ಬೇಗ ವಾಸಿಯಾಗಲು ಈ ಮನೆಮದ್ದುಗಳನ್ನು ಹಚ್ಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಹದ ಮೇಲಾದ ಹುಣ್ಣುಗಳು ಬೇಗ ವಾಸಿಯಾಗಲು ಈ ಮನೆಮದ್ದುಗಳನ್ನು ಹಚ್ಚಿ

ಗಾಯಗಳು ವಾಸಿಯಾಗಲು ರಕ್ತದ ಹರಿವು ಉತ್ತಮವಾಗಿರಬೇಕು. ಇಲ್ಲವಾದರೆ ಆ ಗಾಯ ವಾಸಿಯಾಗದೆ ಹುಣ್ಣುಗಳಾಗಿ ಬದಲಾಗುತ್ತದೆ. ಇದು ತುಂಬಾ ನೋವಿನಿಂದ ಕೂಡಿರುತ್ತದೆ. ಇದು ಮುಂದೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಬಹುದು. ಹಾಗಾಗಿ ಈ ಹುಣ್ಣುಗಳನ್ನು ನಿವಾರಿಸಲು ಈ ಮನೆ ಮದ್ದುಗಳನ್ನುಹಚ್ಚಿ.

*ಅರಶಿನ ಉರಿಯೂತ ನಿವಾರಣೆ ಮತ್ತು ಆಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಇದು ಹುಣ್ಣುಗಳನ್ನು ನಿವಾರಿಸಲು ಸಹಕಾರಿ. ಹಾಗಾಗಿ ಅರಶಿನಕ್ಕೆ ನೀರನ್ನು ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಹುಣ್ಣುಗಳಿಗೆ ಹಚ್ಚಿದರೆ ಬೇಗ ವಾಸಿಯಾಗುತ್ತದೆ.

*ಜೇನುತುಪ್ಪ ಕೂಡ ಉರಿಯೂತ ಮತ್ತು ಆಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಗಾಯಗಳಿಗೆ ಹಚ್ಚುವುದರಿಂದ ಅದು ಬೇಗ ವಾಸಿಯಾಗುತ್ತದೆ.

*ಉಪ್ಪಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಹಾಗಾಗಿ ಉಪ್ಪು ನೀರಿನಿಂದ ಗಾಯಗಳನ್ನು ಸ್ವಚ್ಛ ಮಾಡಿ ಬ್ಯಾಂಡೇಜ್ ಕಟ್ಟಿದರೆ ಸೋಂಕು ನಿವಾರಣೆಯಾಗಿ ಗಾಯ ಬೇಗ ವಾಸಿಯಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...