alex Certify ‘ದೊಡ್ಮನೆ ಹುಡ್ಗ’ ಸಿನಿಮಾ ಶೂಟಿಂಗ್ ಸಮಯದಲ್ಲಿನ ಫೋಟೋ ಹಂಚಿಕೊಂಡ ಸುಮಲತಾ ಅಂಬರೀಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದೊಡ್ಮನೆ ಹುಡ್ಗ’ ಸಿನಿಮಾ ಶೂಟಿಂಗ್ ಸಮಯದಲ್ಲಿನ ಫೋಟೋ ಹಂಚಿಕೊಂಡ ಸುಮಲತಾ ಅಂಬರೀಶ್

ದುನಿಯಾ ಸೂರಿ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ ‘ದೊಡ್ಮನೆ ಹುಡ್ಗ’ ತೆರೆಮೇಲೆ ಬಂದು ಈಗಾಗಲೇ 6 ವರ್ಷಗಳಾಗಿವೆ. ಈ ಚಿತ್ರ ಬಾಕ್ಸ್ ಆಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸೂಪರ್‌ ಡೂಪರ್ ಹಿಟ್ ಆಗಿತ್ತು.

ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ಸುಮಲತಾ ಹಾಗೂ ಭಾರತಿ ವಿಷ್ಣುವರ್ಧನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಭಾರತಿ ವಿಷ್ಣುವರ್ಧನ್ ಕೂಡ ಅಭಿನಯಿಸಿದ್ದರು. ಈ ಸಿನಿಮಾ ಶೂಟಿಂಗ್ ನ ಕೊನೆಯ ದಿನದಂದು ತೆಗೆಸಿಕೊಂಡ ಫೋಟೋವೊಂದನ್ನು ಸುಮಲತಾ ಅಂಬರೀಶ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸಿದ್ದಾರೆ.

ಈ ಫೋಟೋಗೇ ಅಪ್ಪು ಅಭಿಮಾನಿಗಳಿಂದ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...