alex Certify ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ ನಗರದ ಎಂಆರ್‌ಎಸ್ ವೃತ್ತದ ಬಳಿ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

ದ್ವಿಚಕ್ರ ವಾಹನ ಸವಾರ ಭದ್ರಾವತಿ ನಿವಾಸಿ ಸುದೀಪ್‌ರಾವ್ ಬೊಯಿಟೆ (23) ಸ್ಥಳದಲ್ಲೇ ಮೃತಪಟ್ಟಿದ್ದು, ಟ್ರಾಫಿಕ್ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...