alex Certify ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆಗಸ್ಟ್ 12 ರಿಂದ 25 ರವರೆಗೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಈಗಾಗಲೇ ಆಯಾ ಕಾಲೇಜುಗಳ ಪ್ರಾಂಶುಪಾಲರ ಲಾಗಿನ್ ಗೆ ಬಿಡುಗಡೆ ಮಾಡಲಾಗಿದೆ.

ಇದನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದ್ದು, ಆಗಸ್ಟ್ 5ರಂದೇ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...