ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಇಲ್ಲಿದೆ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಹ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯುತ್ತಿದ್ದು, ಇದರ ಮಾಹಿತಿ ಇಲ್ಲಿದೆ.

ಮೇ 3ರಂದು ಸಂಜೆ 6:40ಕ್ಕೆ ಗೋಧೂಳಿ ಸುಮಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಾರ್ಯಾಲಯವನ್ನು ತೆರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-266644 ಅಥವಾ ಮೊಬೈಲ್ ಸಂಖ್ಯೆ 9663464648/8147263422 ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read