alex Certify ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಇಲ್ಲಿದೆ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಸಹ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯುತ್ತಿದ್ದು, ಇದರ ಮಾಹಿತಿ ಇಲ್ಲಿದೆ.

ಮೇ 3ರಂದು ಸಂಜೆ 6:40ಕ್ಕೆ ಗೋಧೂಳಿ ಸುಮಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಾರ್ಯಾಲಯವನ್ನು ತೆರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-266644 ಅಥವಾ ಮೊಬೈಲ್ ಸಂಖ್ಯೆ 9663464648/8147263422 ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...