alex Certify ನಕಲಿ ಕೀ ಬಳಸಿ ಬ್ಯಾಂಕ್ ದರೋಡೆ; ಬರೋಬ್ಬರಿ 4 ಕೋಟಿ ನಗದು, 1.5 ಕೋಟಿ ಚಿನ್ನಾಭರಣ ದೋಚಿದ ಖದೀಮರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಕೀ ಬಳಸಿ ಬ್ಯಾಂಕ್ ದರೋಡೆ; ಬರೋಬ್ಬರಿ 4 ಕೋಟಿ ನಗದು, 1.5 ಕೋಟಿ ಚಿನ್ನಾಭರಣ ದೋಚಿದ ಖದೀಮರು

ಬೆಳಗಾವಿ: ಪ್ರತಿಷ್ಠಿತ ಬ್ಯಾಂಕ್ ಒಂದರಲ್ಲಿ ಕೈಚಳಕ ತೋರಿರುವ ಕಳ್ಳರು ನಕಲಿ ಕೀ ಬಳಸಿ ಬರೋಬ್ಬರಿ ಐದುವರೆ ಕೋಟಿ ಮೌಲ್ಯದ ಹಣ, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ನಡೆದಿದೆ.

ಬೆಳಗಾವಿಯ ಬಿಡಿಸಿಸಿ ಬ್ಯಾಂಕ್ ನಲ್ಲಿ ಭಾರಿ ದರೋಡೆ ನಡೆದಿದ್ದು, ಬ್ಯಾಂಕ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ನಕಲಿ ಕೀ ಬಳಸಿ ಬರೋಬ್ಬರಿ 4 ಕೋಟಿ ರೂಪಾಯಿ ನಗದು, 1.5 ಕೋಟಿ ಮೌಲ್ಯದ ಚಿನ್ನ ಕದ್ದು ಪರಾರಿಯಾಗಿದ್ದಾರೆ.

ಸಿಕ್ಕ ಅವಕಾಶ ಬಳಸಿಕೊಂಡು ಸಾವಿರಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದ ಅನಿವಾಸಿ ಭಾರತೀಯ…!

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...