alex Certify ನಟಿ ಅಮಲಾ ಪೌಲ್ ಗ್ಲಾಮರಸ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಅಮಲಾ ಪೌಲ್ ಗ್ಲಾಮರಸ್ ಫೋಟೋಶೂಟ್

ಕಿಚ್ಚ ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಭಿನಯಿಸಿದ್ದ ಬಹುಭಾಷಾ ನಟಿ ಅಮಲಾ ಪೌಲ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೆ ಫೋಸ್ ನೀಡಿದ್ದಾರೆ ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಲ್ಲಿ ಅಮಲಾ ಪೌಲ್ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

ಪ್ರೇಮ್ ನಿರ್ದೇಶನದ ಸಿನಿಮಾ ಮ್ಯೂಸಿಕ್ ಡೈರೆಕ್ಟರ್ ಮೇಲೆ ದುಷ್ಕರ್ಮಿಗಳ ದಾಳಿ

ನಟಿ ಅಮಲಾ ಪೌಲ್ ಹಲವಾರು ಭಾಷೆ ಚಿತ್ರಗಳಲ್ಲಿ ಅಭಿನಯಿಸಿದ್ದು ತಮಿಳು ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದಾರೆ. ಅಮಲಾ ಪೌಲ್ ಇತ್ತೀಚೆಗೆ ‘ಕುಡಿ ಎಡಮೈತೆ’ ವೆಬ್ ಸಿರೀಸ್ ನಲ್ಲಿ ನಟಿಸಿದ್ದಾರೆ. ಕನ್ನಡದ ಪವನ್ ಕುಮಾರ್ ನಿರ್ದೇಶಿಸಿದ್ದಾರೆ. ಮತ್ತೊಂದೆಡೆ ಮಲಯಾಳಂನಲ್ಲಿ ‘ಆಧುಜೀವಿಥಮ್’ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...