alex Certify ನಟಿ ತಾನ್ಯ ಹೋಪ್ ಗ್ಲಾಮರಸ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ತಾನ್ಯ ಹೋಪ್ ಗ್ಲಾಮರಸ್ ಫೋಟೋಶೂಟ್

ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ನಟಿ ತಾನ್ಯ ಹೋಪ್ ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಾನ್ಯ ಹೋಪ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು ಈ ಫೋಟೋಗಳಲ್ಲಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟ್ ಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ; ಭುಗಿಲೆದ್ದ CFI ಕಾರ್ಯಕರ್ತರ ಪ್ರತಿಭಟನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಯಜಮಾನ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ತಾನ್ಯ ಹೋಪ್ ಇತ್ತೀಚೆಗೆ ತೆಲುಗಿನಲ್ಲಿ ‘ಇದೇ ಮಾ ಕಥಾ’ ಹಾಗೂ ಕನ್ನಡದಲ್ಲಿ ‘ಹೋಮ್ ಮಿನಿಸ್ಟರ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...