alex Certify ನಟಿ ನಂದಿನಿ ರಾಯ್ ಲೇಟೆಸ್ಟ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ನಂದಿನಿ ರಾಯ್ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ ನಂದಿನಿ ರಾಯ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಫನ್ನಿಯಾಗಿದೆ ಒಡಹುಟ್ಟಿದವರ ಸ್ಟಿಕ್ಕಿ ನೋಟ್ ಸಂವಹನ

2011ರಂದು ‘ಫ್ಯಾಮಿಲಿ ಪ್ಯಾಕ್’ ಎಂಬ ಹಿಂದಿ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಂದಿನಿ ರಾಯ್ ಹಲವಾರು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಕನ್ನಡದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಖುಷಿ ಖುಷಿಯಾಗಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...