alex Certify ನಟಿ ನಯನತಾರಾ ಮದುವೆಗೆ ಕೊನೆಗೂ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ನಯನತಾರಾ ಮದುವೆಗೆ ಕೊನೆಗೂ ಮುಹೂರ್ತ ಫಿಕ್ಸ್

ನಟಿ ನಯನ ತಾರಾ ಅವರ ಮದುವೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜೂನ್ ತಿಂಗಳಿನಲ್ಲಿ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು ಆರು ವರ್ಷಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು, ವಿವಾಹದ ಕುರಿತು ವದಂತಿಗಳು ಕೇಳಿಬರುತ್ತಲೇ ಇದ್ದವು. ಅಂತಿಮವಾಗಿ ಜೂನ್ ತಿಂಗಳಿನಲ್ಲಿ ಮದುವೆಯಾಗಲು ಇಬ್ಬರೂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ವಿಘ್ನೇಶ್, ನಟ ಅಜಿತ್ ಅವರೊಂದಿಗೆ ತಮ್ಮ ಮುಂದಿನ ಚಿತ್ರ ಮಾಡಲಿದ್ದು, ಅದಕ್ಕೂ ಮುನ್ನವೇ ಈ ಜೋಡಿ ವೈವಾಹಿಕ ಬದುಕಿಗೆ ಕಾಲಿಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...