
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿ ನಿಶ್ವಿಕಾ ನಾಯ್ಡು ಫೋಟೋಶೂಟ್ ನಲ್ಲೂ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸೋನಾಲ್ ಮಾಂಟೆರೊ
ಸಿನಿಮಾ ವಿಚಾರಕ್ಕೆ ಬಂದರೆ ನಿಶ್ವಿಕಾ ನಾಯ್ಡು ಇತ್ತೀಚೆಗಷ್ಟೇ ‘ರಾಮಾರ್ಜುನ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ಗಾಳಿಪಟ 2’ ಹಾಗೂ ಶರಣ್ ನಟನೆಯ ‘ಗುರುಶಿಷ್ಯರು’ ಸೇರಿದಂತೆ ‘ಸಖತ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
https://www.instagram.com/p/CSWEJo2gWch/?utm_source=ig_web_copy_link
https://www.instagram.com/p/CSUln2RgQXS/?utm_source=ig_web_copy_link
https://www.instagram.com/p/CSYzayWAcAu/?utm_source=ig_web_copy_link