alex Certify ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ʼಫೋಟೋಶೂಟ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ʼಫೋಟೋಶೂಟ್ʼ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿ ನಿಶ್ವಿಕಾ ನಾಯ್ಡು ಫೋಟೋಶೂಟ್ ನಲ್ಲೂ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸೋನಾಲ್ ಮಾಂಟೆರೊ

ಸಿನಿಮಾ ವಿಚಾರಕ್ಕೆ ಬಂದರೆ ನಿಶ್ವಿಕಾ ನಾಯ್ಡು ಇತ್ತೀಚೆಗಷ್ಟೇ ‘ರಾಮಾರ್ಜುನ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ಗಾಳಿಪಟ 2’ ಹಾಗೂ ಶರಣ್ ನಟನೆಯ ‘ಗುರುಶಿಷ್ಯರು’ ಸೇರಿದಂತೆ ‘ಸಖತ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...