
ಮಂಗಳೂರಿನ ಬೆಡಗಿ ನೇಹಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.
ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ತಮ್ಮ ಹಾಟ್ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳು ದೊರೆತಿವೆ
ಸಿನಿಮಾ ವಿಚಾರಕ್ಕೆ ಬಂದರೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಮುಂಗಾರು ಮಳೆ 2 ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದು, ಇತ್ತೀಚೆಗೆ ಟಾಲಿವುಡ್ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ‘ಮೆಹಬೂಬಾ’ ‘ಗಲ್ಲಿ ರೌಡಿ’ ಹಾಗೂ ‘ಡಿಜೆ ಟಲ್’ ಈಗೇ ಸಾಲು ಸಾಲು ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ‘ಕಾರ್ತಿಕೇಯ ಗುಮ್ಮ ಕೊಂಡ’ ಸಿನಿಮಾ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ

