
ಸೋಶಿಯಲ್ ಮೀಡಿಯಾದಲ್ಲಿ ಫುಲ್ ಅ್ಯಕ್ಟಿವ್ ಆಗಿರುವ ನಟಿ ಪಾರ್ವತಿ ನಾಯರ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಲ್ಲಿ ಪಾರ್ವತಿ ನಾಯರ್ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಪಾರ್ವತಿ ನಾಯರ್ ಹಂಚಿಕೊಂಡಿರುವ ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿದೆ.
‘ಪುಷ್ಪ’ ಚಿತ್ರದ ಶೂಟಿಂಗ್ ಪುನಾರಂಭ
2012ರಂದು ಮಲಯಾಳಂನ ‘ಪೊಪ್ಪಿನ್ಸ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಪಾರ್ವತಿ ನಾಯರ್ ತಮಿಳು ಹಾಗೂ ಮಲಯಾಳಂನ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇತ್ತೀಚೆಗೆ ರಣವೀರ್ ಸಿಂಗ್ ನಟನೆಯ ’83’ ಚಿತ್ರದಲ್ಲಿ ನಟಿಸಿದ್ದಾರೆ.
https://www.instagram.com/p/CQ5rTHssoca/?utm_source=ig_web_copy_link
https://www.instagram.com/p/CQ7jPJ6JEqI/?utm_source=ig_web_copy_link
https://www.instagram.com/p/CQv4wOIsegW/?utm_source=ig_web_copy_link