
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹಾಟ್ ಫೋಟೋಗಳ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಶುಭ್ರ ಅಯ್ಯಪ್ಪ ಇತ್ತೀಚೆಗೆ ಹಾಟ್ ಅಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೇ ಫೋಸ್ ನೀಡಿದ್ದು, ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಶುಭ್ರ ಅಯ್ಯಪ್ಪ ತಮ್ಮ ಮಾದಕ ನೋಟದಿಂದ ಪಡ್ಡೆಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ. ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.
ಕೇವಲ ಮೂರು ಸಿನಿಮಾಗಳಲ್ಲಿ ಅಭಿನಯಿಸಿದ ಶುಭ್ರ ಅಯ್ಯಪ್ಪ ನಂತರ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿದ್ದಾರೆ.


